ಉಡುಪಿ : ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನಯನ ಸಭಾಭವನದಲ್ಲಿ ಇತ್ತಿಚೆಗೆ ನಡೆದ ಕಲಾ ಸಾಂಸ್ಕೃತಿಕ ಉತ್ಸವ ಕಾಯ೯ಕ್ರಮದಲ್ಲಿ ಯುವ ತರಬೇತುದಾರ, ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕವಾ೯ಲು ರವರಿಗೆ “ಯುವ ಪುರಸ್ಕಾರ- 2020 ನೀಡಿ ಗೌರವಿಸಲಾಯಿತು. Post navigation ಪ್ಲಾಸ್ಟಿಕ್ ಪೊಲ್ಯೂಷನ್ ಪರಿಸರ ಸ್ನೇಹಿ ಅಭಿಯಾನ ಕೆ.ಎಂ.ಸಿ ಮಣಿಪಾಲ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ