ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೈದಾನಿಬಿ ಅವಿರೋಧ ಆಯ್ಕೆಯಾಗಿದ್ದಾರೆ.ಈ ಹಿಂದೆ ಅಧ್ಯಕ್ಷೆಯಾಗಿದ್ದ ಮಂಗಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಪಡಿಸಲಾಗಿತ್ತು. ಆದರೆ ಜೆಡಿಎಸ್‌ ಬೆಂಬಲಿತ  ಸೈದಾನಿಬಿ ಅವಿರೋಧ ಆಯ್ಕೆಯಾದರು.IMG_20200109_194028
ಪಿಡಿಒ ವೆಂಕಟರಾಮರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಸದಸ್ಯರಾದ ಗಂಗಿರೆಡ್ಡಿ, ಈರಪ್ಪ, ನಾರೆಮ್ಮ, ಮಂಗಮ್ಮ, ನಿರ್ಮಲಮ್ಮ, ಚಿನ್ನಪ್ಪಯ್ಯ, ರಾಜ್‌ಕುಮಾರ್‌, ನಾಗರಾಜ್‌, ಗೋಪಾಲ್, ಎಂ.ಡಿ.ಮೌಲಾ ಇದ್ದರು.

By suddi9

Leave a Reply

Your email address will not be published. Required fields are marked *