ಬಂಟ್ವಾಳ: ರಂಗನಿರ್ದೇಶಕ, ಸಾಹಿತಿ, ಉದ್ಘೋಷಕ ಎಚ್ಕೆ.ನಯನಾಡು ಅವರು ಕರ್ನಾಟಕ ಸರಕಾರ ಕೊಡಮಾಡುವ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಾಳೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

bde8a1f0-fe41-4b98-bf72-85c59fcfa0cd
ಎಚ್ಕೆ.ನಯನಾಡು ಅವರು ನಾಟಕ ರಚನೆಗಾರರಾಗಿ, ನಟರಾಗಿ,ನಿರ್ದೇಶಕರಾಗಿ, ಕವಿಯಾಗಿ, ಸಂಘಟಕರಾಗಿ, ಸಾಹಿತಿಯಾಗಿ, ಚಲನ ಚಿತ್ರ ಕಲಾವಿದರಾಗಿ, ಸಂಘಟಕರಾಗಿ, ಸಾಮಾಜಿಕ/ ಸಾಹಿತ್ಯ/ ಕಲೆ/ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *