ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ರಾಮಕೃಷ್ಣ ತಪೋವನದ ಶ್ರೀ ವಿವೇಕಚೈತನ್ಯಾನಂದ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿದರು. ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯರಾದ ಯಶವಂತ ಪೊಳಲಿ, ದಾನಿಗಳಾದ ಸದಾನಂದ ರೈ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಸಿದರು.

IMG_20200126_094253 IMG_20200126_094428 IMG_20200126_100123

By suddi9

Leave a Reply

Your email address will not be published. Required fields are marked *