ಮಂಗಳೂರು;ಸಂಸದ ನಳಿನ್ ಕುಮಾರ್ ಕಟೀಲು ಹಲವು ಬಾರಿ ಗಡುವು ನೀಡಿದ್ದರೂ ಕಾಮಗಾರಿ ಮಾತ್ರ ಪೂರ್ಣವಾಗಲಿಲ್ಲ. 2020 ಜನವರಿ 31 ಲೋಕಾರ್ಪಣೆಗೊಂಡಿತು.
ನಂತರ ಜಿಲ್ಲಾಧಿಕಾರಿ ಕಚೇರಿಗೆ ಕಾಮಗಾರಿ ಗುತ್ತಿಗೆ ಪಡೆದಿದ್ದ ನವಯುವ ಕಂಪನಿಯ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶ ನೀಡಿದ್ದರು. ಅಲ್ಲದೇ ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿತ್ತು. ನಂತರ ವೇಗ ಪಡೆದ ಕಾಮಗಾರಿ ಸದ್ಯ ಪೂರ್ಣಗೊಂಡು ಲೋಕಾರ್ಪಣೆಯಾಯಿತು.


