ಮಂಗಳೂರು:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ(ರಿ) ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜ, ಮಂಗಳೂರು ಇವರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಫೆ.1 ಶನಿವಾರ 10 ಗಂಟೆಗೆ ಮಂಗಳೂರು ತುಳು ಭವನ ಉರ್ವಸ್ಟೋರ್ ಮಂಗಳೂರು ಇಲ್ಲಿ ನಡೆಯಲಿದೆ.

