ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯನ್ನು ವಿಟ್ಲ ಜೆಸಿಐ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು. ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ಬಾಬು ಕೆ ವಿ ಪ್ರತಿಜ್ಞಾವಿಧಿ ಬೋಧಿಸಿದರು. ವಿಟ್ಲ ಪೊಲೀಸ್ ಠಾಣಾಧಿಕಾರಿ ವಿನೋದ್ ರೆಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

SHV_4914ವಿಟ್ಲ ಜೆಸಿಐ ಅಧ್ಯಕ್ಷ ದಿನೇಶ್, ಕಾರ್ಯದರ್ಶಿ ಹಾರ್ತಿಕ್, ಸದಸ್ಯ ಅಶ್ವತ್, ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

SHV_4917

By suddi9

Leave a Reply

Your email address will not be published. Required fields are marked *