ವಿಟ್ಲ ಶ್ರೀ ಉಮಾ ಮಹೇಶ್ವರ ದೇವಸ್ಥಾನ ಮಾಮೇಶ್ವರ ಇಲ್ಲಿನ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಜಲಧರ ಶೆಟ್ಟಿ ಮೆನಾಲಗುತ್ತು ಕೆಮ್ಮಲೆ ಇವರು ಬಿಡುಗಡೆ ಮಾಡಿದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಒಕ್ಕೆತ್ತೂರು, ಶ್ರೀ ಉಮಾ ಮಹೇಶ್ವರ ಸೇವಾ ವಿಶ್ವಸ್ಥಮಂಡಳಿ ಮತ್ತು ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2020-02-04 at 11.34.52 AM

By suddi9

Leave a Reply

Your email address will not be published. Required fields are marked *