ಹಳೆಯಂಗಡಿ :ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ, ರಜತ ಸೇವಾ ಟ್ರಸ್ಟ್ ಹಾಗೂ ಯುವತಿ ಮತ್ತು ಮಹಿಳಾ ಮಂಡಲದ ವಾರ್ಷಿಕೋತ್ಸವ ಸಮಾರಂಭ ಫೆಬ್ರವರಿ 8 ಶನಿವಾರ ಸಂಜೆ 4.30ರಿಂದ ಯುವಕ ಮಂಡಲದ ಬೊಳ್ಳೂರು ವಾರಿಜಾ ವಾಸುದೇವ ಕಲಾ ವೇದಿಕೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
