ಕೈಕಂಬ:ಬ್ರಹ್ಮಶ್ರೀ ನಾರಾಯಣ ಗುರು ಮಂದಿರ , ಗುರುನಗರ ಸತ್ತಿಕಲ್ಇದರ ನೂತನ ಸಮುದಾಯ ಭವನ ಉದ್ಘಾಟನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಶಿವಗಿರಿ ಮಠದ ಸತ್ಯಾನಂದ ತೀರ್ಥ ಸ್ವಾಮಿಜೀ ಯವರು ಅರ್ಶಿವಚನ ನೀಡಿದರು, ಮ.ನ.ಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಪ್ರಮುಖರಾದ ಪದ್ಮನಾಭ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


