ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಮುತ್ತೂರು ಗ್ರಾಮದ ಶಾಂತಿಪಲ್ಕೆಯಿಂದ ಮೇಲಿನ ಬಾಳಿಕೆ ತನಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಧಿಯಿಂದ 25 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಕಾಂಕ್ರೀಟಿಕರಣವನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.

406e2fbd-4f8c-401d-b4ec-44889406f3dfಶಾಸಕರೊಂದಿಗೆ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ, ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಬಾಳ್ಳಾಜೆ, ಜಗದೀಶ್, ಪ್ರಮುಖರಾಗಿರುವ ಸಂತೋಷ್, ಜೆರಾಲ್ಡ್ ಲೋಬೋ ಸಹಿತ ಸ್ಥಳೀಯ ಮುಖಂಡರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *