ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶ ಕಾರ್ಯಕ್ರಮವು ಸೇರಿದಂತೆ)ಪ್ರಗತಿ ಪರಿಶೀಲನಾ ಸಭೆಯು ಫೆ. 13 ರ ಗುರುವಾರ 11 ಗಂಟೆಗೆ ಪಂಚಾಯತ್ ಸಭಾ ಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.
SUDDI9 MEDIA NETWORK