ಕೈಕಂಬ:ಶ್ರೀ ಕ್ಷೇತ್ರ ಗೆಜ್ಜೆಗಿರಿ ಪ್ರತಿಷ್ಠಾಬ್ರಹ್ಮಕಲಶೋತ್ಸವದ ಆಮಂತ್ರಣ ಪ್ರತ್ರಿಕೆಯನ್ನು  ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ  ಬಿಡುಗಡೆಗೊಳಿಸಲಾಯಿತು.7ed80a22-14fe-45a3-8dd5-479eb55f5941ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ  ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮುರಳಿಧರ ಶೆಟ್ಟಿ, ಗಣೇಶ್ ಪೂಜಾರಿ, ಉಮೇಶ್ ಪೂಜಾರಿ ಸೂರಲ್ಪಾಡಿ, ಸoಜೀವ ಪೂಜಾರಿ, ಮುರಳಿಧರ ಕೋಟ್ಯಾನ್ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *