ಬಂಟ್ಚಾಳ: ಬಂಟ್ವಾಳ ಉಪವಿಭಾಗ ವ್ಯಾಪ್ತಿಯ ಕುಕ್ಕಿಪಾಡಿ ಉಪಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆವಿ ಫೀಡರ್ ಗಳ ನಿರ್ವಹಣಾ ಕಾಮಗಾರಿಯನ್ನು ತಾಂತ್ರಿಕ ಕಾರಣಗಳಿಂದ ಗುರುವಾರದಿಂದ ಮಂಗಳವಾರಕ್ಕೆ ಬದಲಾಯಿಸಲಾಗಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ. ಹಾಗಾಗಿ ಸಂಗಬೆಟ್ಟು,ಕುಕ್ಕಿಪಾಡಿ,ಸಿದ್ದಕಟ್
