ಬೆಂಗಳೂರು : ಪುರಾತನ ವಿಗ್ರಹಗಳನ್ನು ಕದ್ದು, ವಿದೇಶಗಳಿಗೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, 32 ಕೋಟಿ ಮೌಲ್ಯದ 3 ವಿಗ್ರಹಗಳನ್ನು ವಶಪಡಿಸಿಕೊಳ್ಳಲಾಗಿದೆ.ವಿಗ್ರಹಗಳನ್ನು ಕೊಂಡು ಕೊಳ್ಳುವವರಂತೆ ನಟಿಸಿದ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರು ವಿಗ್ರಹ, ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ವಿಚಾರಣೆ ಮುಂದುವರೆದಿದೆ.

kalla

By suddi9

Leave a Reply

Your email address will not be published. Required fields are marked *