ಕುಪ್ಪೆಪದವು: ಮುತ್ತೂರು ಗ್ರಾಮ ಪಂಚಾಯತ್ ನ 2019 -20ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಫೆಬ್ರವರಿ 19 ಬುಧವಾರ ಬೆಳಿಗ್ಗೆ 11 ಗಂಟೆಗೆ ಕುಳವೂರು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.
SUDDI9 MEDIA NETWORK