ಕೈಕಂಬ:ಮಾಜಿ ಸಚಿವರಾದ ಬಿ ರಮಾನಾಥ ರೈ ರವರ ನೇತೃತ್ವದಲ್ಲಿ ಗೋಳ್ತಮಜಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಮತ್ತು ಪರಾಜಿತ ಅಭ್ಯರ್ಥಿಗಳ ಹಾಗೂ ವಲಯ ಬೂತ್ ಅಧ್ಯಕ್ಷರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯರುಗಳಾದ ಸಂಜೀವ ಪೂಜಾರಿ ಮತ್ತು ಶ್ರೀಮತಿ ಗಾಯತ್ರಿ ರವೀಂದ್ರ ಸಪಲ್ಯ,ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಪ್ರಮುಖರಾದ ಐಡಾ ಸುರೇಶ್,ಬಿ ಕೆ ಇದಿನಬ್ಬ,ಉಮೇಶ್ ಬೋಳಂತೂರು ಹಾಗೂ ಮೊದಲಾದವರು ಉಪಸ್ಥಿತರಿದ್ದರು.


