ಕೈಕಂಬ:ಶ್ರೀ ಮಂತ್ರದೇವತಾ ಕ್ಷೇತ್ರ ಸಾನ್ನಿಧ್ಯ ಕಟ್ಟೆಮಾರ್ ಶ್ರೀ ಮಂತ್ರದೇವತಾ ಶಿಲಾಮೂರ್ತಿ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಶ್ರೀ ಮಂತ್ರದೇವತೆ, ಗುಳಿಗ ಹಾಗೂ ಕೊರಗಜ್ಜ ದೈವಗಳ ವಾರ್ಷಿಕ ಕೋಲೋತ್ಸವವು ಫೆ,26 ಬುಧವಾರದಿಂದ ಮಾ.1 ಅದಿತ್ಯವಾರದವರೆಗೆ ನಡೆಯಲಿದೆ.
SUDDI9 MEDIA NETWORK