ಬಂಟ್ವಾಳ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ  ಶ್ರೀಕ್ಷೇತ್ರ ಗೆಜ್ಜೆಗಿರಿಗೆ  ಬಂಟ್ವಾಳತಾಲೂಕಿನಿಂದ ಮಂಗಳವಾರ ವೈಭವಪೂರ್ಣವಾದ ಮೆರವಣಿಗೆಯ ಮೂಲಕ ತೆರಳಿತು. ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಪಕ್ಕದ ಮೈದಾನಕ್ಕೆ ತಾಲೂಕಿನ ವಿವಿಧ ಗ್ರಾಮಗಳಿಂದ ಅಗಮಿಸಿದ ಹೊರೆಕಾಣಿಕೆಯ ಮೆರವಣಿಗೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.

IMG-20200225-WA0079ಈಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ,ತಾಪಂ ಸದಸ್ಯ ಗಣೇಶ್ ಸುವರ್ಣ ತುಂಬೆ,ನಿವೃತ್ತ ವಿಜಯಾ ಬ್ಯಾಂಕ್ ಪ್ರಬಂಧಕ ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ವಿಶ್ವನಾಥ ಬಿ.,ದೇವಪ್ಪ ಕರ್ಕೇರ,ಪ್ರಕಾಶ್ ಅಂಚನ್ ಮೊದಲಾದವರಿದ್ದರು.

IMG-20200225-WA0081

By Suddi9

Leave a Reply

Your email address will not be published. Required fields are marked *