ಬಂಟ್ವಾಳ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ  ಶ್ರೀಕ್ಷೇತ್ರ ಗೆಜ್ಜೆಗಿರಿಗೆ  ಬಂಟ್ವಾಳತಾಲೂಕಿನಿಂದ ಮಂಗಳವಾರ ವೈಭವಪೂರ್ಣವಾದ ಮೆರವಣಿಗೆಯ ಮೂಲಕ ತೆರಳಿತು. ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಪಕ್ಕದ ಮೈದಾನಕ್ಕೆ ತಾಲೂಕಿನ ವಿವಿಧ ಗ್ರಾಮಗಳಿಂದ ಅಗಮಿಸಿದ ಹೊರೆಕಾಣಿಕೆಯ ಮೆರವಣಿಗೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.IMG-20200225-WA0081

ಈಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ,ತಾಪಂ ಸದಸ್ಯ ಗಣೇಶ್ ಸುವರ್ಣ ತುಂಬೆ,ನಿವೃತ್ತ ವಿಜಯಾ ಬ್ಯಾಂಕ್ ಪ್ರಬಂಧಕ ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ವಿಶ್ವನಾಥ ಬಿ.,ದೇವಪ್ಪ ಕರ್ಕೇರ,ಪ್ರಕಾಶ್ ಅಂಚನ್ ಮೊದಲಾದವರಿದ್ದರು.

By Suddi9

Leave a Reply

Your email address will not be published. Required fields are marked *