ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರ (ಬೂಡಾ) ಇದರ ನೂತನ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿಯವರು ಅಧಿಕಾರ ಸ್ವೀಕರಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ಬೂಡಾ ಅಧ್ಯಕ್ಷರಿಗೆ ಶುಭ ಹಾರೈಸಿದರು.



