ಬಂಟ್ವಾಳ: ತಾಲೂಕಿನ   ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಗುಜರಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ಗುರುವಾರ ನಡೆದಿದೆ. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ  ಸಹಾಯವಾಣಿಗೆ ಮಾಹಿತಿ ಸಿಕ್ಕಿದ ತಕ್ಷಣ ನಗರ ಪೋಲೀಸರಿಗೆ  ಹಾಗೂ ಅಗ್ನಿ ಶಾಮಕ ಠಾಣೆಗೆ  ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿಯಿತು.IMG-20200326-WA0066

ಬಂಟ್ವಾಳ ಅಗ್ನಿ ಶಾಮಕ ಸಿಬಂದಿಗಳ  ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.ಈ ಸಂದರ್ಭ  ಕುತೂಹಲಿಗರು  ಸೇರಿದ್ದರು.

By suddi9

Leave a Reply

Your email address will not be published. Required fields are marked *