ಬಂಟ್ವಾಳ:  ಕೊರೋನಾ ವೈರಸ್ ನ ಹಿನ್ನಲೆಯಲ್ಲಿ ಬಂಟ್ವಾಳ ನವಚೇತನ ಸೇವಾ ಟ್ರಸ್ಟ್ ರಿ,ಎ. 19 ರಂದು ಬಿ.ಸಿ.ರೋಡಿನಲ್ಲಿ ನಡೆಸಲುದ್ದೇಶಿಸಿದ   ಸಾರ್ವಜನಿಕ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *