ಬಂಟ್ವಾಳ: ಕರೋನೊ ವೈರಸ್ ಹಾಗೂ ದೇಶದಾದ್ಯಂತ ಲಾಕ್ ಡೌನ್ ಆದೇಶವಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಜನರ ಹಿತರಕ್ಷಣೆ ಮತ್ತುಜನಜಾಗೃತಿಗಾಗಿ ಮಾಜಿ ಸಚಿವ ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ನೇತೃತ್ವದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.
ಜಿಪಂ ಸದಸ್ಯರು,ತಾಪಂ ಸದಸ್ಯರು ಸಹಿತ 49 ಮಂದಿಯನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು,ಅಗತ್ಯ ನೆರವಿಗೆ ಸಂಪರ್ಕಿಸಬಹುದ ಎಂದು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ತಿಳಿಸಿದ್ದಾರೆ.
