ಗುರುಪುರ : ಗುರುಪುರ ಕೊಳದಬದಿ ನಿವಾಸಿ ಜಿ. ಕೆ ಸೀತಾ(72) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು. ಮೃತರು ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಶುಕ್ರವಾರವೇ ಅಂತ್ಯಕ್ರಿಯೆ ನಡೆಯಿತು.
SUDDI9 MEDIA NETWORK