ಬಂಟ್ವಾಳ :   ಕೊರೋನಾ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಅವರ ಆದೇಶದಂತೆ ಒಟ್ಟು 805 ಫಲಾನುಭವಿಗಳಿಗೆ  ತಲಾ 1 ಸಾವಿರ ರೂಗಳಂತೆ 8,05,000 ರೂಗಳನ್ನು ಮಾಸಾಶನ ವಿತರಿಸಲಾಗಿದೆ.

5bhsdmದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ, ಯೋಜನೆಯ ಸೇವಾ ಪ್ರತಿನಿಧಿಗಳು ಬಡವರ ಮನೆಗೆ ತೆರಳಿ ಮಾಸಾಶನವನ್ನು ವಿತರಿಸಿದ್ದಾರೆ ಎಂದು ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *