ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಭಿಮಾನಿಗಳು ಕೇಶಮುಂಡನ ಮಾಡಿಸಿಕೊಳ್ಳುವ ಮೂಲಕ ಅಮ್ಮನ ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ.. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಮ್ಮನ ಬಿಡುಗಡೆಗೆ ಒತ್ತಾಯಿಸಿ ಕೇಶಮುಂಡನ ಮಾಡಿಸಿಕೊಂಡಿದ್ದಾರೆ.. ಸುಮಾರು 30ಕ್ಕೂ ಹೆಚ್ಚು ಜಯಾ ಅಭಿಮಾನಿಗಳು, ಜೈಲಿನ ಎದುರು ಕೇಶ ಮುಂಡನ ಮಾಡಿಸಿಕೊಂಡರು.

