ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ 200 ಕುಟುಂಬಗಳಿಗೆ ದಿನ ಬಳಕೆಯ ಸಾಮಗ್ರಿಗಳನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ,ವಸಂತ್ ಬಡಗಬೆಳ್ಳೂರು,ಯೋಗೀಶ್ ಬಡಗಬೆಳ್ಳೂರು, ಮೊದಲಾದವರು ಉಪಸ್ಥಿತರಿದ್ದರು.
