ಬಂಟ್ವಾಳ : ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ರೇಷನ್ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಸರ್ವರ್ ಸಮಸ್ಯೆ ಮತ್ತು ಗ್ರಾಹಕರ ಪಡಿತರ ವಿತರಣೆಯ ಕುರಿತು ತಿಳಿದುಕೊಂಡ ಅವರು ಕೂಡಲೇ ಕ್ರಮ ಕೈಗೊಳ್ಳಲು ಆಹಾರ ಇಲಾಖೆಗೆ ಸೂಚಿಸಿದರು.

9642ddb5-0e82-4b36-9482-1d2799d49443ಈ ವೇಳೆ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *