ಕೈಕಂಬ:ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ಹಾಗೂ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಹರೀಶ್ಚಂದ್ರ ಅವರು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಂಗಳವಾರ ಹೃದಯಘಾತದಿಂದ ನಿಧನಹೊಂದಿದರು.002

By suddi9

Leave a Reply

Your email address will not be published. Required fields are marked *