ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ಮಂಗಳವಾರ ಅಪರ್ನಾಹ ಗುಡುಗು-ಸಿಡಿಲಿನೊಂದಿಗೆ ಭಾರೀ ಗಾಳಿ ಮಳೆ ಸುರಿಯಿತು. ಗಾಳಿ – ಮಳೆಯ ಬಿರುಸಿಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿತು. ಗುಡುಗಿನ ಅಬ್ಬರಕ್ಕೆ ವಿದ್ಯುತ್ ನಾಪತ್ತೆಯಾಗಿತ್ತು. ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಮಳೆಯಾಗಿದೆ.

SUDDI9 MEDIA NETWORK