ಬಂಟ್ವಾಳ: ಇಲ್ಲಿ ಕಾರ್ಯನಿರ್ವಾಹತ್ತಿರುವ ಸುಮಾರು 100 ಕ್ಕು ಅಧಿಕ ಗೃಹ ರಕ್ಷಕದಳದ ಸಿಬ್ಬಂದಿಗಳಿಗೆ ಬಿ.ಸಿ.ರೋಡಿನಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ರೇಶನ್ ಕಿಟ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಮುಹಮ್ಮದ್ ನಂದಾವರ, ಡೆಂಜಿಲ್ ನೊರೊನ್ಹಾ, ಮೆಲ್ವಿನ್, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು
