ಬಂಟ್ವಾಳ: ಹೊರ ರಾಜ್ಯದಿಂದ ಆಗಮಿಸುತ್ತಿರುವ ಬಂಟ್ವಾಳದ ಜನತೆಗೆ ಸರಕಾರಿ ಕ್ವಾರಂಟೈನ್ ವ್ಯವಸ್ಥೆಯ ಹಿನ್ನಲೆಯಲ್ಲಿ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ  ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು  ಗುರುವಾರ  ಸಭೆ ನಡೆಸಿದರು. IMG-20200514-WA0016

ತಹಶೀಲ್ದಾರ್ ರಶ್ಮೀ ಎಸ್.ಆರ್.,ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ‌ ಮೊದಲಾದವರಿದ್ದರು.   ಬಳಿಕ  ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿಗಳು ಅರಳ ಗ್ರಾಮದ ಗುಡ್ಡೆಯಂಗಡಿಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಕ್ವಾರಂಟೈನ್ ನ ಸಿದ್ದತೆಯನ್ನು  ಪರಿಶೀಲಿಸಿದರು.

By suddi9

Leave a Reply

Your email address will not be published. Required fields are marked *