ಉಡುಪಿ :ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಕೊರೋನಾ ಲಾಕ್ ಡೌನ್ ನಿಂದ ತೊಂದರೆಗೆ ಒಳಗಾದ ಸುಮಾರು 3 ಸಾವಿರ ಕುಟುಂಬಗಳಿಗೆ ಆಹಾರದ ಕಿಟ್ ಈಗಾಗಲೇ ವಿತರಿಸಲಾಗಿದೆ ಈ ನಿಟ್ಟಿನಲ್ಲಿ ಸೇವೆ ಸಲ್ಲಿಸಿದ ಸದಸ್ಯರನ್ನು ಅಭಿನಂದಿಸಲಾಯಿತು. ಈ ಸಂದಭ೯ದಲ್ಲಿ ಸಂಸ್ಥೆಯ ಮುಖ್ಯಸ್ಥ ಡಾII ಶಶಿಕಿರಣ್ ಶೆಟ್ಟಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಡಾII ಸುಮಾ ಶೆಟ್ಟಿ ಮುಂತಾದವರಿದ್ದರು. ಸಂಸ್ಥೆಯ ಕಾಯ೯ಕ್ಕೆ ಸಾವ೯ಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
