ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಡೆಂಗೆ ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡೆಂಗೆ, ಚಿಕುನ್ ಗುನ್ಯಾದಂಥ ರೋಗಗಳನ್ನು ತಡೆಯಲು ಸೊಳ್ಳೆಗಳನ್ನು ನಾಶಪಡಿಸಬೇಕು. ಅದಕ್ಕೆ ಪೂರಕವಾಗಿ ಮನೆ ಪರಿಸರವನ್ನು ಸ್ವಚ್ಚವಾಗಿಡಬೇಕು ಎಂದು ಹೇಳಿದರು.ಕ್ಷೇತ್ರ ಆರೊಗ್ಯ ಶಿಕ್ಷಣಾಧಿಕಾರಿ ಎಂ.ಆಂಜಿಲಮ್ಮ, , ಹಿರಿಯ ಪುರುಷ ಆರೋಗ್ಯ ಸಹಾಯಕ ಸುಬ್ರಮಣಿ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

