ಬಂಟ್ವಾಳ: ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ ಮಾಡಿಕೊಡುವಂತೆ ಈ ದಿನ ಬೆಂಗಳೂರಿನಲ್ಲಿ ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೇಟಿ ಮಾಡಿ ಮಾತುಕತೆ ನಡೆಸಿದರು.IMG-20200520-WA0034

ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮಾನ್ಯ ಸಚಿವರು ನೀಡಿದರು.ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ ರೈ ಬಂಟ್ವಾಳ ಶಾಸಕರ ರಾಜೇಶ್  ನಾಯ್ಕ್  ಅವರ ಗಮನಕ್ಕೆ ತಂದ ವಿಷಯವನ್ನು  ಶಿಕ್ಷಣ ಸಚಿವರಲ್ಲಿ  ಚರ್ಚಿಸಿ ಮಾತುಕತೆ ನಡೆಸಿದರು.

By suddi9

Leave a Reply

Your email address will not be published. Required fields are marked *