ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಸಂಸ್ಕೃತಿ ಸೇವಾ ಪ್ರತಿಷ್ಠಾನ ವತಿಯಿಂದ ಭಾನುವಾರ ನಡೆದ 13ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಉದ್ಯಮಿ ಗೋಪಾಲಕೃಷ್ಣ ಮೇಲಾಂಟ, ನವೀನ ಶೆಟ್ಟಿ ಮುಂಡಜೆ, ವಿಶ್ವನಾಥ್, ಪುರುಷ ಎನ್.ಸಾಲ್ಯಾನ್ , ಕಿರಣ್ ಕುಮಾರ್ ಮತ್ತಿತರರು ಇದ್ದರು. 
