ಮಂಗಳೂರು: ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಕೋವಿಡ್ -೧೯ ಅವರ ಮುಖ್ಯಮಂತ್ರಿ ಪರಿಹಾರ ನಿಧಿಗೆ 50,000 ರೂ. ನೆರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ್ಯೆ ಸುಮನಾ ಶರಣ್, ಉಪಾಧ್ಯಕ್ಷ ಗೌತಮ್ ನೋರೂನ್ನ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಮತ್ತಿತರರು ಉಪಸ್ಥಿತರಿದ್ದರು
