ಕೈಕಂಬ:ರಾಷ್ಟ್ರೀಯ ಹೆದ್ದಾರಿ 169ರ ಗುರುಪುರದಲ್ಲಿ ಮಾನ್ಸೂನ್ ಮುನ್ನೆಚ್ಚರಿಕಾ ಕ್ರಮವಾಗಿ ರಾ. ಹೆ. ಮಂಗಳೂರು ವಿಭಾಗದ ಸಹಾಯಕ ಇಂಜಿನಿಯರ್ ಮುರುಗೇಶ್ ಮಾರ್ಗದರ್ಶನದಲ್ಲಿ ಹೆದ್ದಾರಿ ಬದಿಯ ಚರಂಡಿ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಡೆಯುತ್ತಿದೆ.
SUDDI9 MEDIA NETWORK