ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ನೀಲಯ್ಯ ಶೆಟ್ಟಿಗಾರ್(42) ಮತ್ತು ಕೇಸರಿ( 39)   ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ- ತಂಗಿ ಆತ್ಮಹತ್ಯೆ  ಮಾಡಿ ಕೊಂಡ ಘಟನೆ ನಡೆದಿದೆ.

ಮೃತರು ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದು,   ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *