ಬಂಟ್ವಾಳ :ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ನಡೆದ ಹುತಾತ್ಮ ಯೋಧರಿಗೆ ಶ್ರಾದ್ಧ0ಜಲಿ ಮತ್ತು ನುಡಿನಮನ ಕಾರ್ಯಕ್ರಮ ಜೂ.21ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಭೂ ಸೇನೆಯ ನಿವೃತ್ತ ಅಧಿಕಾರಿ ದಾಮೋಧರ್ ಯೆಯ್ಯಾಡಿ ಮತ್ತು ರಾಷ್ಟೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಘಚಾಲಕರಾದ ಕೊಡ್ಮನ್ ಕಾಂತಪ್ಪ ಶೆಟ್ಟಿ ನುಡಿ ನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ತಾಲೂಕು ಪದಾಧಿಕಾರಿಗಳು ಉಪಸ್ಥಿತಿ ಇದ್ದರು.
