ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಡಾಂಬಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ.

4096d28f-fff9-466c-aa5b-8996128c5ebdಚತುಷ್ಟಥ ಕಾಲಗಾರಿ ಹಿನ್ನೆಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಣಾಪಾಯವಿಲ್ಲದೆ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿದ್ಧಾರೆ.

By suddi9

Leave a Reply

Your email address will not be published. Required fields are marked *