ಬಂಟ್ವಾಳ: ದ.ಕ.ಜಿ.ಪಂ ಹಾಗೂ ಆಯುಷ್ ಇಲಾಖಾ ವತಿಯಿಂದ ಬಂಟ್ವಾಳ ತಾಪಂ ಹಾಗೂ ಗ್ರಾಪಂ ಸಿಬ್ಬಂದಿಗಳಿಗೆ ಕೋವಿಡ್ -೧೯ರೋಗ ನಿರೋಧಕ ಮಾತ್ರೆಗಳನ್ನು ವಿತರಿಸಲಾಯಿತು.17-45-52-IMG-20200623-WA0029-802x420 (1)

ಮಂಗಳವಾರ ಬಂಟ್ವಾಳ ತಾಪಂನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕಜಿಪಂ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಅವರು ಮಾತ್ರೆಯನ್ನು ವಿತರಿಸಿದರು.ಆಯುಷ್ ವೈದ್ಯಾಧಿಕಾರಿ ಡಾ.ಮಣಿಕರ್ಣಿಕ ,ತಾಪಂಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮತ್ತಿತರರಿದ್ದರು.

By suddi9

Leave a Reply

Your email address will not be published. Required fields are marked *