ಗುರುಪುರ : ಗುರುಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು, ನಿವೃತ್ತಿ ಹೊಂದಿರುವ ಪ್ರಭಾಕರ ಶೆಟ್ಟಿ(64) ಶನಿವಾರ ಮೂಡುಶೆಡ್ಡೆಯ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
ನಿವೃತ್ತಿ ಬಳಿಕ ಧಾರ್ಮಿಕ ವತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಕ್ರಿಯರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Nic