ಉಡುಪಿ: ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ ಕೆ. ರಾಘವೇಂದ್ರ ಕಿಣಿಯವರನ್ನು ಮತ್ತು ಪ್ರಾಧಿಕಾರದ ನೂತನ ಸದಸ್ಯರನ್ನು ಇಂದು ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಅಭಿನಂದಿಸಿ ಶುಭ ಹಾರೈಸಲಾಯಿತು.IMG-20200629-WA0027
ಉಡುಪಿಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಮತ್ತು ಸಹಭಾಗಿತ್ವದ ಅವಶ್ಯಕತೆ ಇದೆ ಎಂದು ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದರು. ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *