ಬಂಟ್ವಾಳ: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಗಾಡಿಪಲ್ಕೆ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆರಂಭಗೊಂಡ ‘ವಾರ್ಷಿಕ ವಿಶೇಷ ಶಿಬಿರ’ವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಪ್ರಾಂಶುಪಾಲ ಪದ್ಮನಾಭ ರೈ, ಗ್ರಾ.ಪಂ. ಅಧ್ಯಕ್ಷೆ ಸುಶೀಲಾ, ಪ್ರಭಾಕರ ಪ್ರಭು, ಶೇಷಶಯನ ಕಾರಿಂಜ, ರತ್ನಕುಮಾರ್ ಚೌಟ, ಕೆ.ರಮೇಶ್ ನಾಯಕ್ ರಾಯಿ, ಬೇಬಿಕುಂದರ್ ಮತ್ತಿತರರು ಇದ್ದರು.

