Published On: Tue, Jun 30th, 2020

ತಂಡದಿಂದ ಯುವಕನ ಕೊಲೆಗೆ ಯತ್ನ

ಬಂಟ್ವಾಳ :  ಸ್ಕಾರ್ಫಿಯೋ ಕಾರಿನಲ್ಲಿ ಬಂದ ನಾಲ್ವರು  ತಂಡವೊಂದು ಯುವಕನೋರ್ವನ ಕೊಲೆಗೆ ಯತ್ನಿಸಿದ ಘಟನೆ   ಪುದು ಗ್ರಾಮದ ಮಾರಿಪಳ್ಳದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ.

ಮಾರಿಪಳ್ಳ ನಿವಾಸಿ ಮುಖೇಶ್ ಹಲ್ಲೆಗೊಳಗಾದ ಯುವಕ. ತಾನು ಅಂಗಡಿಗೆ ತೆರಳುತ್ತಿದ್ದ ವೇಳೆ ¸ಕಾರಿನಲ್ಲಿ ಬಂದ ಅಮಿತ್, ರಾಜೇಶ್, ಯತೀನ್ ಹಾಗೂ ಚೇತನ್ ಮರದ ಸೋಂಟೆಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ. ಜತೆಗೆ ಸ್ಥಳಕ್ಕೆ ಬಂದ ಪುನೀತ್ ಹಾಗೂ ಕಿರಣ್‌ಗೂ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಮುಂದಿನ ತನಿಖೆ ನಡೆಯುತ್ತಿದೆ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter