ಬಂಟ್ವಾಳ: ಬಂಟ್ವಾಳ ತಾಲೂಕಿನ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿರುವ ಕಾರಣ ಜುಲೈ 1ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *