ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ತೋಡಬಳಿ ಶಂಕರ ಅಂಚನ್ (78) ಜೂ.25ರಂದು ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಸ್ವಹಗ್ರಹದಲ್ಲಿ ನಿಧನಹೊಂದಿದರು.ಮೃತರು ಎರಡು ಗಂಡು ಹಾಗೂ ನಾಲ್ವರು ಹೆಣ್ಣು ಮಕ್ಕಳನ್ನು ಹಾಗೂ ಮೊಮ್ಮಕಳನ್ನು ಅಗಲಿದ್ದಾರೆ.
SUDDI9 MEDIA NETWORK