ಬಂಟ್ವಾಳ: ಬಂಟ್ವಾಳ ನಗರ ಆರೋಗ್ಯ ಕೇಂದ್ರದಿಂದ ಬೆಳ್ತಂಗಡಿ ತಾಲೂಕಿಗೆ ವರ್ಗಾವಣೆ ಗೊಂಡ ಬಂಟ್ವಾಳ ನಗರ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ! ವಾಣಿ ಶ್ರೀ ಅವರ ಬೀಳ್ಕೊಡುಗೆ ಕಾರ್ಯಕ್ರಮ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ಅಧ್ಯಕ್ಷ , ಮಾಜಿ ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ವೈದ್ಯಾಧಿಕಾರಿ ಹಸೀನಾ ಬಾನು, ಪ್ರಮುಖರಾದ ಹರೀಶ್, ಜಲಜಾಕ್ಷಿ ಮತ್ತು ಸಮಾದ್ ಉಪಸ್ಥಿತರಿದ್ದರು.
